ತಲೆಕೂದಲು ಕಸಿಯಿಂದ ವ್ಯಕ್ತಿ ಸಾವು - ಅಕ್ರಮ ಸಲೂನ್ಗಳ ವಿರುದ್ಧ ತನಿಖೆಗೆ ಕೋರ್ಟ್ ಸೂಚನೆ
ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ತರಬೇತಿಯಿಲ್ಲದೆ ತಲೆಕೂದಲು ಕಸಿ ಮತ್ತು ಸೌಂದರ್ಯಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ ನಡೆಯುತ್ತಿರುವ ಬಗ್ಗೆ ದೆಹಲಿ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಈ ಬೆನ್ನಲ್ಲೇ ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ...
publictv.in